|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಪಾಕ್​ ನೂತನ ಪ್ರಧಾನಿ ಆಯ್ಕೆ

ಇಂದು ಪಾಕ್​ ನೂತನ ಪ್ರಧಾನಿ ಆಯ್ಕೆ

ಇಸ್ಲಾಮಾಬಾದ್: ಇಮ್ರಾನ್ ಖಾನ್ ಪದಚ್ಯುತಿ ಬೆನ್ನಲ್ಲೇ ಇಂದು ಪಾಕ್​ ನೂತನ ಪ್ರಧಾನಿಯನ್ನು ಆಯ್ಕೆ ಮಾಡಲಿದೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರು ಪಾಕ್ ನೂತನ ಪ್ರಧಾನಿಯಾಗಿ ಆಯ್ಕೆ ಆಗುವ ಸಾಧ್ಯತೆ ಇದೆ.


ಇಂದು ಮಧ್ಯಾಹ್ನ 2 ಗಂಟೆಗೆ ಪಾಕ್ ರಾಷ್ಟ್ರೀಯ ಅಸೆಂಬ್ಲಿಯು ಸದನದಲ್ಲಿ ನೂತನ ಪ್ರಧಾನಿ ಆಯ್ಕೆ ಪ್ರಕ್ರಿಯೆ ನಡೆಸಲಿದೆ. ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಜ್ ಷರೀಫ್ ಹಾಗೂ ಪಿಟಿಐ ಮುಖ್ಯಸ್ಥ ಶಾ ಮಹಮೂದ್ ಖುರೇಶಿ ಅವರು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.  ಶರೀಫ್ ಅವರು ನೂತನ  ಪ್ರಧಾನಿಯಾಗಿ ಆಯ್ಕೆ ಆಗಲಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.


hit counter

0 Comments

Post a Comment

Post a Comment (0)

Previous Post Next Post