||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಧಾನಮಂತ್ರಿ ಸಂಗ್ರಹಾಲಯ ಉದ್ಘಾಟಿಸಿದ ಪಿಎಂ ಮೋದಿ

ಪ್ರಧಾನಮಂತ್ರಿ ಸಂಗ್ರಹಾಲಯ ಉದ್ಘಾಟಿಸಿದ ಪಿಎಂ ಮೋದಿ

ನವದೆಹಲಿ: ರಾಷ್ಟ್ರ ನಿರ್ಮಾಣಕ್ಕಾಗಿ ಭಾರತದ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಯನ್ನು ಗೌರವಿಸಲು ನಿರ್ಮಿಸಲಾಗಿರುವ 'ಪ್ರಧಾನಮಂತ್ರಿ ಸಂಗ್ರಹಾಲಯ'ವನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದಾರೆ.ಮೋದಿಯವರು ವಸ್ತು ಸಂಗ್ರಹಾಲಯದೊಳಗೆ ತೆರಳಲು  ಮೊದಲ ಟಿಕೆಟ್ ಅನ್ನು ಖರೀದಿಸಿದ್ದಾರೆ.  ಪ್ರಧಾನಮಂತ್ರಿ ಸಂಗ್ರಹಾಲಯವು ಸಿದ್ಧಾಂತ ಅಥವಾ ಅಧಿಕಾರಾವಧಿಯನ್ನು ಲೆಕ್ಕಿಸದೆ, ಸ್ವಾತಂತ್ರ್ಯದ ನಂತರ ಭಾರತದ ಪ್ರತಿಯೊಬ್ಬ ಪ್ರಧಾನಿಗೆ ಸಲ್ಲಿಸುವ ಗೌರವವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆಂದು ಪ್ರಧಾನ ಮಂತ್ರಿಗಳ ಕಚೇರಿ, ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.


ಇದು ಎಲ್ಲಾ ಭಾರತೀಯ ಪ್ರಧಾನ ಮಂತ್ರಿಗಳ ನಾಯಕತ್ವ, ದೂರದೃಷ್ಟಿ ಮತ್ತು ಸಾಧನೆಗಳ ಬಗ್ಗೆ ಯುವ ಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. ಸಂಗ್ರಹಾಲಯದ ಕಟ್ಟಡದ ವಿನ್ಯಾಸ ಭಾರತದ ಅಭಿವೃದ್ಧಿಯ ಬೆಳವಣಿಗೆಯ ಕತೆಗಳಿಂದ ಸ್ಫೂರ್ತಿ ಪಡೆದಿದೆ. ಪ್ರಧಾನಮಂತ್ರಿ ಸಂಗ್ರಹಾಲಯದ ವೇಳೆ ಯಾವುದೇ ಮರವನ್ನು ಕಡಿಯಲಾಗಿಲ್ಲ ಅಥವಾ ಕಸಿ ಮಾಡಲಾಗಿಲ್ಲ. ಸಂಗ್ರಹಾಲಯಕ್ಕೊಂದು ಲಾಂಛನವಿದ್ದು, ರಾಷ್ಟ್ರ ಮತ್ತು ಪ್ರಜಾಪ್ರಭುತ್ವವನ್ನು ಸಂಕೇತಿಸುವ ಧರ್ಮ ಚಕ್ರವನ್ನು ಭಾರತೀಯ ನಾಗರಿಕರು ಹಿಡಿದಿರುವಂತಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post