|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಲನಚಿತ್ರ ನಟ ಯಶ್ ಧರ್ಮಸ್ಥಳಕ್ಕೆ ಭೇಟಿ

ಚಲನಚಿತ್ರ ನಟ ಯಶ್ ಧರ್ಮಸ್ಥಳಕ್ಕೆ ಭೇಟಿ


ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಲನಚಿತ್ರ ನಟ ಯಶ್ ಅವರನ್ನು ಗೌರವಿಸಿದರು.


ಉಜಿರೆ: ಚಲನಚಿತ್ರ ನಟ ಯಶ್ ಸಹಕಲಾವಿದರೊಂದಿಗೆ ಭಾನುವಾರ ಧರ್ಮಸ್ಥಳಕ್ಕೆ ಬಂದು ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಹೆಗ್ಗಡೆಯವರು ಯಶ್ ಅವರನ್ನು  ಗೌರವಿಸಿದರು. ಬಳಿಕ ಅವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಮಣ್ಣಿನ ಹರಕೆಯ ಕ್ಷೇತ್ರವೆಂದೇ ಚಿರಪರಿಚಿತವಾದ ಸುರ್ಯ ದೇವಸ್ಥಾನಕ್ಕೂ ಹೋಗಿ ಯಶ್ ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದರು.

ಇದೇ 14 ರಂದು ಬಿಡುಗಡೆಯಾಗಲಿರುವ ಕೆ.ಜಿ.ಎಫ್. 2 ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲು ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿರುವುದಾಗಿ ಚಲನಚಿತ್ರ ನಟ ಯಶ್ ತಿಳಿಸಿದ್ದಾರೆ. 


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post