||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಯಮಕನಮರಡಿ: ಸಿದ್ದೇಶ್ವರ ಶ್ರೀಗಳಿಗೆ ಸತ್ಸಂಗ ಸಂಪದ ಗ್ರಂಥ ಅರ್ಪಣೆ

ಯಮಕನಮರಡಿ: ಸಿದ್ದೇಶ್ವರ ಶ್ರೀಗಳಿಗೆ ಸತ್ಸಂಗ ಸಂಪದ ಗ್ರಂಥ ಅರ್ಪಣೆ


ಬೆಂಗಳೂರಿನ ಪ್ರಚಾರ ಮೀಡಿಯಾ ಹೌಸ್ ಪ್ರಕಾಶನ ಸಂಚಾಲಕರಾದ ಡಾ. ಗುರುರಾಜ್ ಪೋಶೆಟ್ಟಿಹಳ್ಳಿ ಇವರು ರಚಿಸಿದ ಸತ್ಸಂಗ ಸಂಪದ ಆಧ್ಯಾತ್ಮಿಕ ಗ್ರಂಥವನ್ನು ಇತ್ತೀಚೆಗೆ, ಸಮೀಪದ ನಿಪ್ಪಾಣಿಯ ಸಮಾಧಿ ಮಠದಲ್ಲಿ 1 ತಿಂಗಳ ಪರ್ಯಂತ ಆಯೋಜಿಸಿದ್ದ ವಿಜಾಪುರದ ಜ್ಞಾನ ಯೋಗಾಶ್ರಮದ ಪೂಜ್ಯರಾದ ಸಿದ್ದೇಶ್ವರ ಶ್ರೀಗಳಿಗೆ ಗ್ರಂಥರ್ಪಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಸದಸ್ಯರಾದ ಸೋಮಶೇಖರ ಹೊರಕೇರಿ, ಗೋಪಾಲ್ ಚಿಪಣಿ, ಗ್ರಂಥ ಲೇಖಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಸೇರಿದಂತೆ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post