ಕುಂಬಳೆ: ಮುಜುಂಗಾವಿನ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಖಾಲಿ ಇರುವ ಸಂಸ್ಕೃತ ಶಿಕ್ಷಕ ಹುದ್ದೆಗೆ ದಿನಾಂಕ 18.04.2022ನೇ ಸೋಮವಾರ ಬೆಳಗ್ಗೆ 10.30ಕ್ಕೆ ಶಾಲಾ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನದ ದಿನಾಂಕದಂದು ಸಮಯಕ್ಕೆ ಸರಿಯಾಗಿ ಶಾಲೆಯಲ್ಲಿ ಹಾಜರಿರಬೇಕಾಗಿ ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Maruti Suzuki Festival of Colours