ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸಂಸ್ಕೃತ ಶಿಕ್ಷಕ ಹುದ್ದೆಗೆ ಸಂದರ್ಶನ ಏ.18ಕ್ಕೆ

Upayuktha
0

ಕುಂಬಳೆ: ಮುಜುಂಗಾವಿನ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಖಾಲಿ ಇರುವ ಸಂಸ್ಕೃತ ಶಿಕ್ಷಕ ಹುದ್ದೆಗೆ ದಿನಾಂಕ 18.04.2022ನೇ ಸೋಮವಾರ ಬೆಳಗ್ಗೆ 10.30ಕ್ಕೆ ಶಾಲಾ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನದ ದಿನಾಂಕದಂದು ಸಮಯಕ್ಕೆ ಸರಿಯಾಗಿ ಶಾಲೆಯಲ್ಲಿ ಹಾಜರಿರಬೇಕಾಗಿ ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಫೇಸ್‌ಬುಕ್ ಪುಟ ಲೈಕ್ ಮಾಡಿ:

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top