||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಶಿಬಿರ ಪ್ರಯುಕ್ತ ವಾರಣಾಸಿಯ ನರ್ಸರಿಗೆ ಭೇಟಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಶಿಬಿರ ಪ್ರಯುಕ್ತ ವಾರಣಾಸಿಯ ನರ್ಸರಿಗೆ ಭೇಟಿ


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಆರನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿಟ್ಲದ ಅಡ್ಯನಡ್ಕ ಸಮೀಪದ ವಾರಣಾಸಿಯಲ್ಲಿನ ನರ್ಸರಿಗೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ವಾರಣಾಸಿ ಸಂಶೋಧನಾ ಪ್ರತಿಷ್ಠಾನದ ಡಾ. ಕೃಷ್ಣಮೂರ್ತಿ, ಡಾ.ಅಶ್ವಿನಿ ಕೃಷ್ಣಮೂರ್ತಿ ಮತ್ತು ಡಾ. ನಿವೇದಿತಾ ಸಾವಯವ ಕೃಷಿ ಮತ್ತು ಅಲ್ಲಿನ ವ್ಯವಸ್ಥೆಗಳ ಸ್ಥೂಲವಾದ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಯುರೇಕಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕರು ಜೊತೆಗಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

0 Comments

Post a Comment

Post a Comment (0)

Previous Post Next Post