ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ 80ನೇ ಜನ್ಮರ್ಧಂತಿ

Upayuktha
0

ಮೈಸೂರಿನ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80 ನೇ ಜನ್ಮವರ್ಧಂತಿ ಪ್ರಯುಕ್ತ ಆಶ್ರಮದಲ್ಲಿ ಮಂಗಳವಾರ ನಡೆದ ಬೃಹತ್ ಸಮಾರಂಭದಲ್ಲಿ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭಾಗವಹಿಸಿ ಸ್ವಾಮೀಯವರನ್ನು ಶ್ರೀ ಮಠದ ಪರವಾಗಿ ಸಂಮಾನಿಸಿ ಅಭಿನಂದಿಸಿ ಶುಭ ಸಂದೇಶ ನೀಡಿದರು. ಸಮಾರಂಭದ ಅಂಗವಾಗಿ ಅನೇಕ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top