ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಯಾದ ವಿಕಾಸ್ (VICAS- ವಿವೇಕಾನಂದ ಇನ್ಸ್ಟಿಟ್ಯೂಟ್ ಫಾರ್ ಸಿ.ಎ. ಸ್ಟಡೀಸ್) ಇದರ ಅಡಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಬಯಸುವ ವಿದ್ಯಾರ್ಥಿಗಳಿಗೆ ಪ್ರಥಮ ಹಂತವಾದ ಫೌಂಡೇಶನ್ ಪರೀಕ್ಷೆಗೆ ತರಬೇತಿಯನ್ನು ನೀಡಲಾಗುತ್ತಿದ್ದು, 2022 ರ ಬ್ಯಾಚ್ ಗೆ ನೋಂದಾವಣೆಯನ್ನು ಆರಂಭಿಸಲಾಗಿದೆ.
ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ವಿಕಾಸ್ (VICAS) ಸಂಸ್ಥೆಯ ಸಹಭಾಗಿತ್ವದಲ್ಲಿ ಸಿ ಎ ಫೌಂಡೇಶನ್ ಕೋಚಿಂಗ್ ಅವಕಾಶವನ್ನು ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9481263103 ಯನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ