ಶ್ರೀನಿವಾಸ ವಿವಿಯಲ್ಲಿ ರಕ್ತದಾನ ಶಿಬಿರ

Upayuktha
0

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾನಿಲಯ, ಎನ್‌ಎಸ್‌ಎಸ್ ಘಟಕದ ಬ್ಯಾನರ್‌ನ ಅಡಿಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಬ್ಲಡ್ ಬ್ಯಾಂಕ್,  ಶ್ರೀನಿವಾಸ್ ಆಸ್ಪತ್ರೆ, ಮುಕ್ಕದ ಸಹಯೋಗದೊಂದಿಗೆ 14 ಜೂನ್ 2022 ರಂದು ಪಾಂಡೇಶ್ವರದ ಸಿಟಿ ಕ್ಯಾಂಪಸ್‌ನಲ್ಲಿ ಅಂತರರಾಷ್ಟ್ರೀಯ ರಕ್ತದಾನಿಗಳ ದಿನದ ನಿಮಿತ್ತ ಒಂದು ದಿನದ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.


ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ದಾನಿಗಳಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಪ್ರಮಾಣಪತ್ರಗಳನ್ನು ಸಹ ನೀಡಲಾಯಿತು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
To Top