ಮೂಡುಬಿದಿರೆ: 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಆಳ್ವಾಸ್ ನಿರಾಮಯ ಮಲ್ಟಿಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯಿಂದ ಉಚಿತ ಯೋಗ ಶಿಬಿರವನ್ನು ಜೂನ್ 20 ರಿಂದ 25ರವರೆಗೆ ಹಮ್ಮಿಕೊಳ್ಳಲಾಗಿದೆ. ನುರಿತ ನ್ಯಾಚುರೋಪತಿ ಡಾಕ್ವರ್‍ಗಳಿಂದ ತರಬೇತಿಯನ್ನು ನೀಡಲಾಗುವುದು. ಆಸಕ್ತರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ