ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ತೃತೀಯ

Upayuktha
0

ಪುತ್ತೂರು: ಬೆಂಗಳೂರಿನ ಯೋಗ ಗಂಗೋತ್ರಿ ಸಂಸ್ಥೆಯು ಜೂನ್ ಐದರಂದು ಆನ್‌ಲೈನ್ ಮೂಲಕ ನಡೆಸಿದ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರು 16 ರಿಂದ 20 ವರ್ಷದ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.


ಈತ ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top