ರಾಜ್ಯಮಟ್ಟದ ಜೂನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಶಿಪ್‌: ನಿಟ್ಟೆ ವಿದ್ಯಾರ್ಥಿಯ ರಾಜ್ಯಮಟ್ಟದ ಸಾಧನೆ

Upayuktha
0

ನಿಟ್ಟೆ: ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾದ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶೃತಿ ಎಸ್. ಅಂಚನ್ ಅವರು ಮೈಸೂರಿನಲ್ಲಿ ಜೂ.10 ರಿಂದ 12ರ ವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ ನ 63 ಕೆಜಿ ಒಳಗಿನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top