ನಿಟ್ಟೆ: ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಬಿ.ಸಿ. ಆಳ್ವ ಕ್ರೀಡಾಸಂಕೀರ್ಣದಲ್ಲಿ ಇತ್ತೀಚೆಗೆ ನಡೆದ ವಿ.ಟಿ.ಯು ಮಂಗಳೂರು ಝೋನ್ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ತಂಡವು ಚ್ಯಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ ಹಾಗೂ ಮಂಗಳೂರಿನ ಸಂತ ಜೋಸೆಫ್ ತಾಂತ್ರಿಕ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದೆ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯು ತಿಳಿಸಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ