ಕೇರಳದಲ್ಲಿ ಪತ್ತೆಯಾದ ಆಫ್ರಿಕನ್ ಹಂದಿ ಜ್ವರ

Upayuktha Writers
0

ತಿರುವನಂತಪುರ:  ಕೇರಳದ ವಯನಾಡ್ ಜಿಲ್ಲೆಯ ಮಾನಂದವಾಡಿಯ ಎರಡು ಸಾಕಣೆ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಫಾರ್ಮ್‌ವೊಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಯಾಂಪಲ್ ಪರೀಕ್ಷೆಗಾಗಿ ಭೋಪಾಲಕ್ಕೆ ರವಾನಿಸಲಾಗಿತ್ತು ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.


ಭೋಪಾಲದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ ಕೇಂದ್ರದಲ್ಲಿ ಮಾದರಿಗಳನ್ನು ಪರೀಕ್ಷಿಸಿದ ಬಳಿಕ ಎರಡು ಫಾರ್ಮ್‌ಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ಎರಡನೇ ಫಾರ್ಮ್‌ನಲ್ಲಿದ್ದ 300 ಹಂದಿಗಳನ್ನು ಕೊಲ್ಲಲು ನಿರ್ದೇಶನ ನೀಡಲಾಗಿದೆ. 




إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top