||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಎನ್‌ವೈಎಸ್‌ ಪದವಿ: ಎಸ್‌ಡಿಎಂ ಕಾಲೇಜಿಗೆ ಶೇ 100 ಫಲಿತಾಂಶ

ಬಿಎನ್‌ವೈಎಸ್‌ ಪದವಿ: ಎಸ್‌ಡಿಎಂ ಕಾಲೇಜಿಗೆ ಶೇ 100 ಫಲಿತಾಂಶ


ಉಜಿರೆ: ರಾಜೀವ ಗಾಂಧಿ ಅರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಜೂನ್- ಜುಲೈ 2022 ತಿಂಗಳಲ್ಲಿ ನಡೆಸಿದ ದ್ವಿತೀಯ, ತೃತೀಯ ಮತ್ತು ಅಂತಿಮ ವರ್ಷಗಳ ಬಿ.ಎನ್. ವೈ.ಎಸ್ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ಮಹಾವಿದ್ಯಾಲಯ ಉಜಿರೆ, ಇಲ್ಲಿಯ ವಿದ್ಯಾರ್ಥಿಗಳು ಶೇಕಡಾ 100% ಫಲಿತಾಂಶದೊಂದಿಗೆ 98 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ ಶೆಟ್ಟಿಯವರು ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 Comments

Post a Comment

Post a Comment (0)

Previous Post Next Post