ಮುಳಿಯ ಜ್ಯುವೆಲ್ಸ್‌ ಬೆಳ್ತಂಗಡಿ: ಜು.23ರಂದು ಆಟಿಡೊಂಜಿ ದಿನ- ಗ್ರಾಹಕರ ಸಮಾಗಮ

Upayuktha
0


ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಬೆಳ್ತಂಗಡಿ ಶಾಖೆಯ ವತಿಯಿಂದ ಗ್ರಾಹಕರ ಸಮಾಗಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 23ರಂದು ಸಂಜೆ 6ರಿಂದ 8:30ರ ವರೆಗೆ ನಡೆಯಲಿದೆ.


ಆಟಿಯಲ್ಲಿ ತಯಾರಿಸುವ ತುಳುನಾಡಿನ ಸಸ್ಯಾಹಾರಿ ಖಾದ್ಯಗಳ ಸ್ಪರ್ಧೆ ಹಾಗೂ ಪ್ರದರ್ಶನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆಯಲಿವೆ.


ಆಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ ಹಾಗೂ ಸ್ಪರ್ಧೆಯ ಕುರಿತ ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗಾಗಿ 9343004916  ಅಥವಾ ಟೋಲ್ ಫ್ರೀ ಸಂಖ್ಯೆ 1800 4252 916 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top