|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಳ್ವಾಸ್ ಸೆಂಟ್ರಲ್ ಸ್ಕೂಲ್: ಶೇ.100 ಫಲಿತಾಂಶ

ಆಳ್ವಾಸ್ ಸೆಂಟ್ರಲ್ ಸ್ಕೂಲ್: ಶೇ.100 ಫಲಿತಾಂಶ


ಮೂಡುಬಿದಿರೆ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್‍ನ (ಸಿಬಿಎಸ್‍ಇ) ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತಿಗೆಯ ಆಳ್ವಾಸ್ ಸೆಂಟ್ರಲ್ ಸ್ಕೂಲ್‍ನ 147 ವಿದ್ಯಾರ್ಥಿಗಳೂ ತೇರ್ಗಡೆಯಾಗುವ ಮೂಲಕ 100 ಶೇಕಡ ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.


ವಿದ್ಯಾರ್ಥಿನಿ ನಿಹಾರಿಕಾ ಶೆಟ್ಟಿ 97.6% ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ಸಂಜನಾ ಎಸ್ ಜಿ 97.2% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚೆನ್ನಬಸವ 94.8%, ವಂದನಾ ತಲಬ¯ 94%, ಅರುಣ್ ಪಿ ಮಾಲಿಪಾಟೀಲ್ 93.8%, ಜೀವನ್ ಜಿ ಎಸ್ 93.2%, ಕೆ ಪ್ರತಾಪ್ ಅಂಚನ್-92.8%, ಕಾರ್ತಿಕ್ ಎಂ ಗೌಡ 92.6%, ಸಮನ್ವಿತ 92.4%, ಶ್ರೇಯಸ್ ಎಸ್ ನೀಲರೆಡ್ಡಿ 92%, ದೇಬೋಮಿತ ಭಟ್ಟಾಚಾರ್ಯ 92%, ಸಿಂಚನ ಎಲ್ ಜಿ 91.8%, ಕಾವ್ಯ ಟಿ ಪಿ 91.8%, ಸುಮಂತ ಬಿ 91.6%, ಸಮೃದ್ಧಿ ಎಸ್ 91.2%, ಅಮೃತಾ ಕೆ ಭಟ್ 91.2%, ಚಿರಂತ್ ಈ 90.8%, ಜೇನಾ ಯುಎಸ್ 90.8%, ಆಕಾಶ್ ಜಿ 90.4%, ಶ್ರೇಯಾ ದೇವಂದ್ರಪ್ಪಾ ಕಮ್ಮಾರ್ 90% ಸೇರಿದಂತೆ ಒಟ್ಟು 20 ವಿದ್ಯಾರ್ಥಿಗಳು 90 ಶೇಕಡಾಕ್ಕಿಂತಲೂ ಅಧಿಕ ಅಂಕ ಗಳಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಸಿಬಿಎಸ್‍ಸಿ ಶಾಲೆಯ ಪ್ರಾಚಾರ್ಯ ಮೊಹಮ್ಮದ್ ಶಫಿ, ಆಡಳಿತಾಧಿಕಾರಿ ಪ್ರೀತಮ್ ಕುಂದರ್, ವಿದ್ಯಾರ್ಥಿಗಳ ಶೈಕ್ಷಣಿಕ ಸಂಯೋಜಕ ಗುರುರಾಜ್ ಭಟ್ ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


0 تعليقات

إرسال تعليق

Post a Comment (0)

أحدث أقدم