ಜುಲೈ 17ರಿಂದ ಸೆ. 17ರ ವರೆಗೆ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಜುಲೈ 17 ರಿಂದ ಸೆ.17 ರ ವರೆಗೆ ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6:30 ರಿಂದ 8 ರ ತನಕ ಕವಿ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಬಗ್ಗೆ 51ನೆ ವರ್ಷದ ಪುರಾಣ ವಾಚನ- ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ.


ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ನಾಡಿನ ಖ್ಯಾತ ವಾಚನಕಾರರು ಮತ್ತು ಪ್ರವಚನಕಾರರು ಭಾಗವಹಿಸುವರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top