ಕಾಸರಗೋಡು: ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಕೇರಳ ಗಡಿನಾಡ ಘಟಕ, ಕಾಸರಗೋಡು ಮತ್ತು ಸಿರಿಗನ್ನಡ ವೇದಿಕೆ ಬೆಂಗಳೂರು ಕೇರಳ ಗಡಿನಾಡ ಘಟಕ, ಕಾಸರಗೋಡು- ಇವುಗಳ ಸಂಯುಕ್ತ ಆಶ್ರಯದಲ್ಲಿ ಜುಲೈ 26ರಿಂದ ಆಗಸ್ಟ್ 28ರ ವರೆಗೆ ಗಮಕ ಶ್ರಾವಣ ಕಾರ್ಯಕ್ರಮವು ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ.
ಆದಿ ಗಮಕಿಗಳಾದ ಕುಶ-ಲವರ ಜನ್ಮ ಮಾಸವಾದ ಶ್ರಾವಣವನ್ನು ಕಳೆದ 13 ವರ್ಷಗಳಿಂದ ಗಮಕ ಶ್ರಾವಣವಾಗಿ ಆಚರಿಸುತ್ತಾ ಬರಲಾಗುತ್ತಿದೆ.
ಈ ವರ್ಷದ ಕಾರ್ಯಕ್ರಮಗಳನ್ನು ಜು.26ರಂದು ಸಂಜೆ 5:45ಕ್ಕೆ ಕಾಸರಗೋಡಿನ ಸಾಂಸ್ಕೃತಿಕ ಕೇಂದ್ರವಾದ ಶ್ರೀಮದ್ ಎಡನೀರು ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ತಮ್ಮ ಚಾತುರ್ಮಾಸ್ಯ ಕಾಲದಲ್ಲಿ ಉದ್ಘಾಟಿಸಲಿದ್ದಾರೆ.
ವಿವರಗಳು ಇಂತಿವೆ:
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ