ಪುಂಜಾಲಕಟ್ಟೆ: ಜೀವನಕೌಶಲ ತರಬೇತಿ

Upayuktha
0

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2, ಭಾರತೀಯ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ ಅಂಡ್ ರೇಂಜರ್ಸ್, ನಿಮಾನ್ಸ್ ಬೆಂಗಳೂರು, ಯುವ ಸ್ಪಂದನ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಒಂದು ದಿನದ ಜೀವನ ಕೌಶಲ ತರಬೇತಿಯನ್ನು ಜು.25ರಂದು ಆಯೋಜಿಸಲಾಗಿತ್ತು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಟಿ.ಕೆ. ಶರತ್ ಕುಮಾರ್ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸಾಂತಪ್ಪ, ಸಂತೋಷ್ ಪ್ರಭು ಎಂ, ರಾಜೇಶ್ವರೀ ಎಚ್.ಎಸ್, ದೀಕ್ಷಿತಾ ವಿ, ಚಿತ್ರ ಪಡಿಯಾರ್ ಇವರು ಚಟುವಟಿಕೆಯ ಮೂಲಕ ಜೀವನ ಕೌಶಲ್ಯ ತರಬೇತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಎಲ್ಲಾ ಪ್ರಥಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top