ಕುಡಿಯುವ ನೀರಿನ ದರ ಇಳಿಕೆ: ಶಾಸಕ ಡಾ.ಭರತ್ ಶೆಟ್ಟಿ

Upayuktha
0


ಮಂಗಳೂರು: ನಾಗರಿಕರ ಮನವಿಯಂತೆ ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ ಸಭೆಯಲ್ಲಿ ಅನುಮೋದನೆಗೊಂಡು ರಾಜ್ಯ ಸರಕಾರಕ್ಕೆ ಕಳುಹಿಸಿದ ನಮ್ಮ ಪ್ರಸ್ತಾವನೆಯನ್ನು ಪುರಸ್ಕರಿಸಿರುವ ಭಾಜಪಾ ಸರಕಾರ ಪಾಲಿಕೆ ವ್ಯಾಪ್ತಿಯ ಗೃಹ ಬಳಕೆಯ ಕುಡಿಯುವ ನೀರಿನ ದರವನ್ನು ಇಳಿಸಿ ಆದೇಶ ಹೊರಡಿಸಿದೆ.


ಇದಕ್ಕಾಗಿ ಪಾಲಿಕೆ ವ್ಯಾಪ್ತಿಯ ಸಮಸ್ತ ನಾಗರಿಕರ ಪರವಾಗಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರಿಗೆ,  ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಗೆ, ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಅವರಿಗೆ, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್ ಅವರಿಗೆ ಧನ್ಯವಾದಗಳು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top