ಮನೋವೈದ್ಯಕೀಯ ಎಂ.ಡಿ ಪದವಿ: ಶಂಕರಮೂಲೆ ಡಾ. ದಿವ್ಯಶ್ರೀಗೆ ಚಿನ್ನದ ಪದಕ

Upayuktha
0


ಬದಿಯಡ್ಕ: ನೀರ್ಚಾಲು ಸಮೀಪದ ಕುಂಟಿಕಾನ ಶಂಕರಮೂಲೆಯಲ್ಲಿರುವ ನಿಡುಗಳ ವೆಂಕಟಕೃಷ್ಣ ಮತ್ತು ಜಯಶ್ರೀ ಇವರ ಪುತ್ರಿ ದಿವ್ಯಶ್ರೀ ಮನೋವೈದ್ಯಕೀಯ ವಿಭಾಗ ಸ್ನಾತಕೋತ್ತರ ಶಿಕ್ಷಣದಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ನೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ.


ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂಬಿಬಿಎಸ್ ಪೂರೈಸಿದ ಇವರು ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆಯಲ್ಲಿ ಎಂ.ಡಿ ಮನೋವೈದ್ಯಕೀಯ ವಿಭಾಗದಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು 72.5% ಅಂಕದೊಂದಿಗೆ ಪೂರ್ಣಗೊಳಿಸಿ ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆದು, ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top