||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನೀತು ಗೌಡರವರ 'ಐ ವನ್ಸ್ ಲಿವ್ಡ್‌' ಕೃತಿ ಬಿಡುಗಡೆ

ನೀತು ಗೌಡರವರ 'ಐ ವನ್ಸ್ ಲಿವ್ಡ್‌' ಕೃತಿ ಬಿಡುಗಡೆ


ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್ ಹೋಟೆಲ್ ದ್ವಾರಕಾ ಗ್ರ್ಯಾಂಡ್ ನಲ್ಲಿ ಯುವ ಲೇಖಕಿ ಅಧ್ಯಾತ್ಮ ಚಿಂತಕಿ ನೀತು ಗೌಡರವರು ಬರೆದಿರುವ ಐ ಒನ್ಸ್ ಲಿವ್ಡ್‌ ಕೃತಿಯನ್ನು ಚಿತ್ರನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆಗೊಳಿಸಿದರು.

ಸ್ವಾಮೀಜಿ ಗ್ರೂಪ್ಸ್ ಇಂಟರ್ನ್ಯಾಷನಲ್ ಅಧ್ಯಕ್ಷ ಗಾನ ಶ್ರವಣ್, ಕನ್ನಡ ಸಾಹಿತ್ಯ ಪರಿಷತ್ ನ ಮಾಧ್ಯಮ ಸಲಹೆಗಾರ ಶ್ರೀನಾಥ ಜೋಶಿ, ಹಿರಿಯ ಪತ್ರಕರ್ತ ಹನುಮೇಶ್ ಯಾವಗಲ್, ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಹಾಗೂ ವಿದುಷಿ ಶೋಭಾ ಲೋಲನಾಥ್ ವೇದಿಕೆಯಲ್ಲಿದ್ದರು. ಜೀವಿಯ ನಿಧನ ನಂತರದ ಆತ್ಮದ ಜೊತೆಯ ಸಂಭಾಷಣೆಯ ಕುರಿತು ರೋಚಕ ಅನುಭವಗಳನ್ನು ಈ ಕೃತಿಯಲ್ಲಿ ಲೇಖಕಿ ದಾಖಲಿಸಿದ್ದಾರೆ.

ಇದೇ ಸಂದರ್ಭದಲ್ಲಿ ಡಾ ಗುರುರಾಜ ಪೋಶೆಟ್ಟಿಹಳ್ಳಿ ಅವರು ತಮ್ಮ 'ಸತ್ಸಂಗ ಸಂಪದ' ಕೃತಿಯನ್ನು ಇಂದ್ರಜಿತ್ ಲಂಕೇಶ್ ರವರಿಗೆ ನೀಡಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post