ಧರ್ಮಸ್ಥಳದ ಧರ್ಮಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನವ ದೆಹಲಿಯ ರಾಜಘಾಟ್ ಗೆ ಭೇಟಿ ನೀಡಿ ಮಹಾತ್ಮಗಾಂಧೀಜಿಯವರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಜೊತೆಯಲ್ಲಿ ಡಿ. ಸುರೇದ್ರ ಕುಮಾರ್, ಅಮಿತ್ ಜೈನ್. ಎ. ವಿ. ಶೆಟ್ಟಿ ಜೊತೆಯಲ್ಲಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ