ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ಎನ್‌ಎಸ್‌ಎಸ್‌ ಘಟಕಕ್ಕೆ ಶ್ರಮದಾನ ಸಲಕರಣೆಗಳ ಹಸ್ತಾಂತರ

Upayuktha
0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಕಾರ್ಯಕ್ಕೆ ಅಗತ್ಯ ಸಲಕರಣೆಗಳನ್ನು ರಾಷ್ಟ್ರೀಯ ಮಾನವ ಹಕ್ಕುಗಳ ದಕ್ಷಿಣ ವಲಯ ಕೌನ್ಸಿಲ್ ಸದಸ್ಯರಾದ ರವೀಂದ್ರ ಅವರು ಕಾಲೇಜಿನ ಉಪ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರಿಗೆ ಹಸ್ತಾಂತರಿಸಿದರು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಉಪ ಪ್ರಾಚಾರ್ಯ ಡಾ. ಜಯಕುಮಾರ ಶೆಟ್ಟಿ, ಎನ್.ಎಸ್.ಎಸ್ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಚೇತನಾ ಕುಮಾರಿ, ಸಲಹಾ ಸಮಿತಿಯ ಸದಸ್ಯರಾದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯಾ ಕುಮಾರಿ, ಎನ್.ಎಸ್.ಎಸ್ ನಾಯಕರಾದ ಚೇತನ್, ವರ್ಧಿನಿ, ಜಯಂತ್, ಪ್ರಣಮ್ಯಾ ಜೈನ್, ವಂಶಿ ಇತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top