ವಿವಿ ಕಾಲೇಜು: ಜು. 19 ರಂದು ʼಆಹಾರೋತ್ಸವ -2022ʼ

Upayuktha
0

 

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗ ಹಾಗೂ ಬಿಬಿಎ (ಟೂರಿಸಂ ಅಂಡ್ ಟ್ರಾವೆಲ್) ವಿಭಾಗದ ವತಿಯಿಂದ ದಿನಾಂಕ ಜುಲೈ 19 (ಮಂಗಳವಾರ) ರಂದು ಬೆಳಗ್ಗೆ 11.30 ಕ್ಕೆ ಆಹಾರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕಿನ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ (ರಂಗೋಲಿ) ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ರಮೇಶ್ ಕೆ ಮುಖ್ಯ ಅತಿಥಿಯಾಗಿರಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top