||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ

 


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ದೇಶಭಕ್ತಿಗೀತೆ, ಭಾಷಣ, ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.


ಆಗಸ್ಟ್ 8 ರಂದು ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ಪರ್ಧೆಗಳು ಆಯೋಜನೆಗೊಳ್ಳಲಿವೆ. ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 6ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9741481600 / 8197251489


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post