ಮಂಗಳೂರು: ಸರಕಾರಿ ಮಹಿಳಾ ಪ.ಪೂ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ ಉಪನ್ಯಾಸ ಆ. 8ರಂದು

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಂಯೋಜನೆಯಲ್ಲಿ ಹಾಗೂ ಸರಕಾರಿ ಮಹಿಳಾ ಪದವಿಪೂರ್ವ ಕಾಲೇಜು, ರಥಬೀದಿ, ಮಂಗಳೂರು ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ವರ್ಷದ ವಿಶೇಷ ಉಪನ್ಯಾಸ ಆ.8ರಂದು ಆಯೋಜಿಸಲಾಗಿದೆ.


ಕಾಲೇಜಿನ ಪ್ರಾಂಶುಪಾಲರಾದ ಭಾರತೀ ಬಾಯಿ ಅವರು ಅಧ್ಯಕ್ಷತೆ ವಹಿಸಲಿದ್ದು, ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸದಸ್ಯೆ ಧನಲಕ್ಷ್ಮಿ ಗಟ್ಟಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪೀಠದ ಸಂಯೋಜಕರಾದ ಡಾ. ಗಣೇಶ್ ಅಮೀನ್‌ ಸಂಕಮಾರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top