ಮಂಗಳೂರು: ಮನೆಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ

Upayuktha
0

ಮಂಗಳೂರು: ಅಜಾದಿ ಕಾ ಅಮೃತ್ ಮಹೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಮನೆ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಅಭಿಯಾನದ ಅಂಗವಾಗಿ ಧ್ವಜ ಮಾರಾಟಕ್ಕೆ ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೇಯರ್, ಪಾಲಿಕೆ ಸದಸ್ಯರು, ಜಿಲ್ಲಾಡಳಿತದ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top