ಬೆಳ್ತಂಗಡಿ: ಆ. 20ರಂದು ಮುಳಿಯ ಜ್ಯುವೆಲ್ಸ್‌ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Upayuktha
0

ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ವತಿಯಿಂದ ಆಗಸ್ಟ್‌ 20ರಂದು ಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿದೆ.


ಆ ದಿನ ಸಂಜೆ 3:00 ಗಂಟೆಗೆ ಬೆಳ್ತಂಗಡಿ ಮುಖ್ಯರಸ್ತೆಯಲ್ಲಿರುವ ಮುಳಿಯ ಜ್ಯುವೆಲ್ಸ್‌ ಆವರಣದಲ್ಲಿ ಸ್ಪರ್ಧೆ ನಡೆಯಲಿದೆ.


3 ವರ್ಷದೊಳಗಿನ ಮಕ್ಕಳಿಗಾಗಿ ಮುದ್ದು ಕೃಷ್ಣ, 4ರಿಂದ 7 ವರ್ಷದೊಳಗಿನ ಮಕ್ಕಳಿಗಾಗಿ ಬಾಲ ಕೃಷ್ಣ ಮತ್ತು 9ರಿಂದ 12 ವರ್ಷದೊಳಗಿನ ಮಕ್ಕಳಿಗೆ ರಾಧಾ ಕೃಷ್ಣ ವೇಷ ಸ್ಪರ್ಧೆ ನಡೆಸಲಾಗುತ್ತದೆ.


ನೋಂದಾವಣೆಗಾಗಿ 9343004916 ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



web counter

Post a Comment

0 Comments
Post a Comment (0)
To Top