ಬೆಂಗಳೂರು: ನಗರದ ಪ್ರತಿಷ್ಠಿತ ಚಾಣಕ್ಯ ಯುನಿವರ್ಸಿಟಿಯಲ್ಲಿ ವಿವಿಧ ಕೋರ್ಸ್‌ಗಳಿಗೆ 2022ನೇ ಸಾಲಿನ ಸ್ನಾತಕೋತ್ತರ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ.
ಸ್ಕೂಲ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್‌ನ ಎಂ.ಕಾಂ (ಫೈನಾನ್ಸ್, ಬಿಸಿನೆಸ್ ಅನಾಲಿಟಿಕ್ಸ್, ಬ್ಯಾಂಕಿಂಗ್ ಮತ್ತು ಇನ್ಶೂರೆನ್ಸ್, ಲಾಜಿಸ್ಟಿಕ್ಸ್ ಅಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್), ಸ್ಕೂಲ್ ಆಫ್ ಆರ್ಟ್ಸ್, ಹ್ಯುಮಾನಿಟೀಸ್ ಮತ್ತು ಸಮಾಜ ವಿಜ್ಞಾನಗಳ ವಿಭಾಗದಲ್ಲಿ ಎಂಎ/ ಎಂಎಸ್‌ಸಿ ಮನಃಶಾಸ್ತ್ (ವರ್ಕ್ ಪ್ಲೇಸ್ ಸೈಕಾಲಜಿ, ಕೌನ್ಸೆಲಿಂಗ್ ಸೈಕಾಲಜಿ, ಇಂಡಿಯನ್ ಸೈಕಾಲಜಿ); ಸ್ಕೂಲ್ ಆಫ್ ಮ್ಯಾಥಮೆಟಿಕ್ಸ್ ಅಂಡ್ ನ್ಯಾಚುರಲ್ ಸೈನ್ಸಸ್‌ನ ಎಂ.ಎಸ್‌ಸಿ ಕೋರ್ಸ್ (ಡೇಟಾ ಸೈನ್ಸ್ ವಿಷಯದಲ್ಲಿ) ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗೆ 8550 8550 92 / 94 ಸಂಖ್ಯೆಗಳನ್ನು ಸಂಪರ್ಕಿಸಬಹುದು. ವೆಬ್‌ಸೈಟ್: admissions@chanakyauniversity.in ಮತ್ತು www.chanakyauniversity.in
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ