ಎಸ್.ಡಿ.ಎಂ ಕಾಲೇಜು: ಆ.17ರಂದು ಅಂತರ್ ಕಾಲೇಜು ಚರ್ಚಾ ಸ್ಪರ್ಧೆ

Upayuktha
0

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಥಾಪಕರಾದ ಡಿ. ರತ್ನವರ್ಮ ಹೆಗ್ಗಡೆ ಅವರ ಸ್ಮರಣಾರ್ಥ ಆ.17ರಂದು ಬುಧವಾರ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಚರ್ಚಾಸ್ಪರ್ಧೆ ನಡೆಯಲಿದೆ.


ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯುವ ಈ ಸ್ಪರ್ಧೆಯನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಅವರು ಉದ್ಘಾಟಿಸಲಿದ್ದು, ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ. ಜಯ ಕುಮಾರ್ ಶೆಟ್ಟಿ ಪಾಲ್ಗೊಳ್ಳುವರು.


ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 3 ಜಿಲ್ಲೆಗಳ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top