ನಿಟ್ಟೆ: ಆಗಸ್ಟ್ 21ರಂದು 'ಕದಂಬ ಕೌಶಿಕೆ' ತಾಳಮದ್ದಳೆ

Upayuktha
0


ನಿಟ್ಟೆ: ಕೆಮ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ನಿಟ್ಟೆ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ 14 ನೇ ವರುಷದ ಕಲಾಕಾಣಿಕೆಯಾಗಿ ನಿಟ್ಟೆಯ ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ಆಗಸ್ಟ್ 21 ಭಾನುವಾರದಂದು ಮಧ್ಯಾಹ್ನ 2 ಗಂಟೆಯಿಂದ 'ಕದಂಬ ಕೌಶಿಕೆ' ತಾಳಮದ್ದಳೆಯನ್ನು ಹಮ್ಮಿಕೊಳ್ಳಲಾಗಿದೆ.


ಪ್ರಸಿದ್ಧ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರ ಕೂಡುವಿಕೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಕಲಾ ಪ್ರೋತ್ಸಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top