ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Upayuktha
0

ಉಡುಪಿ: ಉಡುಪಿ ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.


ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಜೊತೆಗಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top