ಶ್ರೀ ಕ್ಷೇತ್ರ ಧರ್ಮಸ್ಥಳ: ನಾಗಬನದಲ್ಲಿ ವಿಶೇಷ ಪೂಜೆ

Upayuktha
0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಪಟ್ಟ ನಾಗಬನದಲ್ಲಿ ನಾಗರ ಪಂಚಮಿ ನಿಮಿತ್ತ ಮಂಗಳವಾರ ವಿಶೇಷ ಪೂಜೆ ನಡೆಯಿತು.


ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ, ಉದ್ಯಾನವನ, ಕಂಚಿಮಾರು, ಮಲ್ಲರ್‌ಮಾಡಿ ಮುಂತಾದ ಕಡೆ ಪೂಜೆ ನಡೆಯಿತು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top