ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿನಿ ಸನ್ನಿಧಿ ಪಿ. ಜಿಲ್ಲಾಮಟ್ಟದ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಿ ಇದೀಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಶಾಲೆಯ 5ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ಈಕೆ ಪಳ್ಳತ್ತಡ್ಕ ಕೇಶವ ಶರ್ಮ ಹಾಗೂ ಯೋಗಶಿಕ್ಷಕಿ ದಿವ್ಯಾ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘ ಹಾಗೂ ಆಡಳಿತ ಮಂಡಳಿ ಅಭಿನಂದನೆಯನ್ನು ಸಲ್ಲಿಸಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ