ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಛೇರಿಯನ್ನು ಪ್ರಾಚಾರ್ಯ ಪ್ರೊ. ದಿನೇಶ ಚೌಟ ಹಾಗೂ ಉಪ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಜಂಟಿಯಾಗಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಎನ್. ಎಸ್. ಎಸ್ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು. ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಸ್ವಾಗತಿಸಿದರು. ಎನ್.ಎಸ್.ಎಸ್ ನಾಯಕ ಚೇತನ್ ನಂದಿಹಳ್ಳಿ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ನಾಯಕರು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ