ಶ್ರೀನಿವಾಸ್ ವಿವಿ: ಏವಿಯೇಷನ್ ವಿದ್ಯಾರ್ಥಿನಿಯರಿಗೆ ಮಂಗಳೂರು, ಮುಂಬಯಿ ವಿಮಾನ ನಿಲ್ದಾಣದಲ್ಲಿ ಉದ್ಯೋಗ

Upayuktha
0

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಏವಿಯೇಷನ್ ಸ್ಟಡೀಸ್ ಸಂಸ್ಥೆಯ ಬಿಬಿಎ ವಿದ್ಯಾರ್ಥಿನಿ ಎಂ ಕಾವ್ಯಶ್ರೀ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಶೋಧನಾ ಕಾರ್ಯನಿರ್ವಾಹಕರಾಗಿ ನೇಮಕಗೊಂಡಿದ್ದಾರೆ. 


ಇನ್ನೊಬ್ಬ ವಿದ್ಯಾರ್ಥಿನಿ ಅನುಷಾ ಅವರು ಮುಂಬಯಿಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ಯಾಸೆಂಜರ್ ಸರ್ವಿಸ್‌ ಎಕ್ಸಿಕ್ಯೂಟಿವ್ ಆಗಿ ನೇಮಕಗೊಂಡದ್ದಾರೆ.


ಉದ್ಯಮ ಮತ್ತು ಶೈಕ್ಷಣಿಕ ವಲಯದ ನಡುವೆ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ  ಶ್ರೀನಿವಾಸ್ ವಿಶ್ವವಿದ್ಯಾಲಯಕ್ಕೆ ಇದೊಂದು ಹೆಮ್ಮೆಯ ವಿಚಾರವಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top