ಉಡುಪಿ: ಜಿಲ್ಲಾ ರಜತ ಮಹೋತ್ಸವದ ಲಾಂಛನ ಬಿಡುಗಡೆ

Upayuktha
0

ಉಡುಪಿ: ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಶಾಸಕರಾದ ಕೆ.ರಘುಪತಿ ಭಟ್ ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.


ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಲಾಲಾಜಿ.ಆರ್.ಮೆಂಡನ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಎಎಸ್‌ಪಿ ಎಸ್.ಟಿ ಸಿದ್ಧಲಿಂಗಪ್ಪ, ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top