ಹೊಯ್ಸಳ, ಕೆಳದಿ ಚೆನ್ನಮ್ಮ ಮತ್ತು ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Upayuktha
0

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣದ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.


ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978, 2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top