ಉಡುಪಿ: ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

Upayuktha
0

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರದ ವತಿಯಿಂದ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ https://ssc.nic.in ಮತ್ತು www.ssckkr.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಗಳಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟಂಬರ್ 2 ಕೊನೆಯ ದಿನ.


ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top