ಮಣಿಪಾಲದ ಮಾಹೆ ವತಿಯಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Upayuktha
0





ಉಜಿರೆ: ಮಣಿಪಾಲದ ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್. ಬಳ್ಳಾಲ್ ಮಂಗಳವಾರ ಧರ್ಮಸ್ಥಳಕ್ಕೆ ಬಂದು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಮಾಹೆ ವತಿಯಿಂದ ಗೌರವಿಸಿ ಅಭಿನಂದಿಸಿದರು.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top