ಸುಳ್ಯ: ಸುಳ್ಯದ ಖ್ಯಾತ ಜ್ಯೋತಿಷಿ, ಸಾಹಿತಿ, ಚಿತ್ರನಿರ್ದೇಶಕ, ಗಾಯಕ, ಚಿತ್ರನಟ, ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳರವರು ಅಮರ ಜ್ಞಾನ ಪಂಡಿತಶ್ರೀ ರಾಜ್ಯಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ರಾಯಚೂರು ಜಿಲ್ಲೆಯ ನಾಗರಹಾಳ ಹಜರತ್ ದಾವಲಮಲಿಕ್ ಉರುಸ್ ಜಾತ್ರೆಯ ಪ್ರಯುಕ್ತ ನಡೆಯುವ ಸರ್ವಧರ್ಮ ಭಾವೈಕ್ಯ ಮಹಾ ಸಮ್ಮೇಳನದಲ್ಲಿ ಶಾಸಕರ, ಶಿವಶರಣರ, ಮಠಾಧಿಪತಿಗಳ ಗಣ್ಯ ಸಮಕ್ಷಮದಲ್ಲಿ ಭೀಮರಾವ್ ವಾಷ್ಠರ್ ಅವರಿಗೆ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ವಧರ್ಮ ಭಾವೈಕ್ಯ ಸಂಗಮ ವೇದಿಕೆ ನಾಗರಹಾಳ ಇದರ ಸಂಚಾಲಕರಾದ ಶ್ರೀ ನಿರುಪಾದಿ ಕವಿಗಳು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ