ಹಾಸನ ಜಿಲ್ಲೆ ಬೇಲೂರಿನಲ್ಲಿ ಸೋಮವಾರ ಆಯೋಜನೆ ಗೊಂಡಿದ್ದ ಬಾಳೆ ಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಮಹಾಸ್ವಾಮೀಜಿ, ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಹಾಗೂ ಡಾ.ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಬೆಳ್ಳಿ ಪ್ರಕಾಶ್,ಶಂಕರಘಟ್ಟದ ಕುವೆಂಪು ವಿವಿ ಕುಲಪತಿ.ಪ್ರೊ.ವಿ ಭದ್ರಪ್ಪ, ಬಿ.ಎಂ. ಪರಮಶಿವಯ್ಯ ಮತ್ತು ನಾಡಿನ ವಿವಿಧ ಮಠಗಳ ಹರ ಗುರು ಚರಮೂರ್ತಿಗಳು, ಗಣ್ಯರು, ಚಿಂತಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


