ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಧನ ಸಹಾಯ

Chandrashekhara Kulamarva
0

ಮೂಡುಬಿದಿರೆ: ಡಿಸೆಂಬರ್ 21 ರಿಂದ 27 ರವರೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಕೀರ್ಣದಲ್ಲಿ ಜರುಗಲಿರುವ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಆಳ್ವಾಸ್ ಫಿಝೇರಿಯಾ ಹಾಗೂ ಮೂಡುಬಿದಿರೆಯ ಭಾರತ್ ಚಿಕನ್ ಸೆಂಟರ್‌ನ ಮಾಲಕ ಎಂ.ಎಸ್ ಜೈನುದ್ದೀನ್ ರೂ 1 ಲಕ್ಷ ಮೊತ್ತದ ಚೆಕ್‍ನ್ನು ದೇಣಿಗೆ ರೂಪದಲ್ಲಿ, ಭಾರತ್  ಸ್ಕೌಟ್ಸ್ ಮತ್ತು ಗೈಡ್ಸ್, ದ.ಕ ಜಿಲ್ಲಾ ಮುಖ್ಯ ಆಯುಕ್ತರಾದ ಡಾ.ಎಂ ಮೋಹನ್ ಆಳ್ವರಿಗೆ ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯಹಸ್ತ ನೀಡುವ ಕುರಿತು ಭರವಸೆ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top