ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ ಸೆ.27ರಂದು

Upayuktha
0

 



ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2022-23 ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆ ಸೆಪ್ಟೆಂಬರ್ 27 (ಮಂಗಳವಾರ), 2022 ರಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ವಿವಿಯ ಆಡಳಿತ ಸೌಧದ ʼರಾಣಿ ಅಬ್ಬಕ್ಕʼ (ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ. 


(*ವಿ.ಸೂ:* ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆಗೆ ಮಾಧ್ಯಮ ಮಿತ್ರರನ್ನು ಹಾರ್ದಿಕವಾಗಿ ಸ್ವಾಗತಿಸುತ್ತದೆ. ಅದೇ ದಿನ ಪೂರ್ವಾಹ್ನ 10 ಗಂಟೆಗೆ ಹೊಟೇಲ್ ವುಡ್ ಲ್ಯಾಂಡ್ಸ್ ನಿಂದ ವಿವಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ) 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top