ಮೈಸೂರು: ಸೆ.16ರಂದು ಸಿರಿ ವಾನಳ್ಳಿಯಿಂದ ಏಕವ್ಯಕ್ತಿ ನಾಟಕ ಪ್ರದರ್ಶನ

Upayuktha
0



ಮೈಸೂರು: ಮೈಸೂರು ಸೆಂಟರ್ ಫಾರ್ ಕಲ್ಚರ್ ಕಮ್ಯೂನಿಕೇಷನ್ ಅಂಡ್ ಕ್ರಿಯೇಟಿವಿಟಿ ಸಂಸ್ಥೆಯ (ಫೋರ್ ಸಿ) ವತಿಯಿಂದ ಸೆ.16ರಂದು ಸಂಜೆ 7 ಗಂಟೆಗೆ ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಯುವ ಪ್ರತಿಭೆ ಸಿರಿ ವಾನಳ್ಳಿ ಅವರಿಂದ ‘ಆನಂದಭಾವಿನಿ’ ಎಂಬ ಏಕವ್ಯಕ್ತಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

 

ಸುಮಾರು 90 ನಿಮಿಷವಿರುವ ಈ ನಾಟಕದ ಮೂಲ ಪಠ್ಯವನ್ನು ಸಾವಿತ್ರಿ ಅವರು ರಚಿಸಿದ್ದಾರೆ. ಈ ನಾಟಕವನ್ನು ಮರಾಠಿ ಮೂಲದಲ್ಲಿ ಪುರುಷೋತ್ತಮ್ ಶಿವರಾಮ್ ರೇಗೆ ರಚಿಸಿದ್ದು, ಕನ್ನಡಕ್ಕೆ ಗಿರಿಜಾ ಶಾಸ್ತ್ರಿ  ಭಾಷಾಂತರಿಸಿದ್ದಾರೆ. ರಂಗರೂಪಕ್ಕೆ ಸುಧಾ ಆಡುಕಳ ತಂದಿದ್ದು, ಸಂಗೀತ ಅನುಷ್ ಶೆಟ್ಟಿ, ಮುನ್ನ, ನಿರ್ದೇಶನ ಡಾ.ಶ್ರೀಪಾದ ಭಟ್ ಮಾಡಿದ್ದಾರೆ ಎಂದು ಫೋರ್ ಸಿ ಸಂಸ್ಥೆ ಕಾರ‌್ಯದರ್ಶಿ ಶ್ರೀ ವತ್ಸ ಶರ್ಮ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ: 7019240128.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top