ಬೆಂಗಳೂರು: ದಿನಾಂಕ 19-9-2022 ರಿಂದ 25-9-2022 ರವರೆಗೆ ಉತ್ತರಾಖಂಡ್ ಹರಿದ್ವಾರದಲ್ಲಿ ನಡೆದ ರಾಷ್ಟ್ರೀಯ ಟೆನ್ನಿಸ್ ಬಾಲ್ ಕ್ರಿಕಟ್ ಸ್ಪರ್ಧೆಯಲ್ಲಿ ಬಿಎಂಎಸ್ ಸ್ವಾಯತ್ತ ಮಹಿಳಾ ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿನಿಯರು ಕಂಚಿನ ಪದಕವನ್ನು ಪಡೆದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ