ನಿಟ್ಟೆ ಪದವಿಪೂರ್ವ ಕಾಲೇಜ್: ಅವಳಿ ಪ್ರಶಸ್ತಿಗಳ ಗೆಲುವು

Upayuktha
0

 


ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕುಂಜಿಬೆಟ್ಟು ಶ್ರೀ ಶಾರದಾ ಪಿ.ಯು ಕಾಲೇಜಿನ ಆಶ್ರಯದಲ್ಲಿ ಸೆ.೧೫ ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕಿನ ಡಾ| ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು, ನಿಟ್ಟೆಯ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top